ಕ್ರಾಂತಿಕಾರಿ ಕೃಷಿಕ: ಫುಕೋಕ pukuoka

ಕ್ರಾಂತಿಕಾರಿ ಕೃಷಿಕ: ಫುಕೋಕ -ಪಿ. ಲಂಕೇಶ್ ಇಪ್ಪತ್ತು ವರ್ಷದ ಎಲ್ಲರಂತಹ ಹುಡುಗ. ತೀವ್ರವಾಗಿ ಬದುಕಲು ಇಷ್ಟಪಡುವ ಯೌವನಿಗ. ವಿಜ್ಞಾನದ ವಿದಾರ್ಥಿಯಾಗಿದ್ದು ಒಳ್ಳೆಯ ಅಂಕ ತೆಗೆದು ಪಾಸು ಮಾಡಿದ. ಪ್ರಯೋಗಶಾಲೆಯಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸಕ್ಕೆ ಸೇರಿದ. ಸಸ್ಯಗಳ ಸ್ನಾಯುಗಳ ತಜ್ಞ ಈತ; ಸಸ್ಯಗಳಿಗೆ ಬರುವ ರೋಗ, ಅವುಗಳ ಚಿಕಿತ್ಸೆಯಲ್ಲಿ ನಿಷ್ಣಾತ. ಆತನನ್ನು ಕಂಡರೆ ಅವನ ಮೇಲಧಿಕಾರಿಗೆ ತುಂಬಾ ಇಷ್ಟ. ಸಹೋದ್ಯೋಗಿಗಳಿಗಂತೂ ಈ ಜೋತೆಗಾರನೆಂದರೆ ಪಂಚಪ್ರಾಣ. ಎಷ್ಟು ಸಹಜನೆಂದರೆ, ಜಪಾನಿನ ಎಲ್ಲ ಹುಡುಗರಂತೆ ಫೋಟೋ ತೆಗೆಯುತ್ತ, ಪಿಕ್ನಿಕ್ಕುಗಳಲ್ಲಿ ಸಂತೋಷಪಡುತ್ತ, … Continue reading ಕ್ರಾಂತಿಕಾರಿ ಕೃಷಿಕ: ಫುಕೋಕ pukuoka