ಬ್ಯಾಲೆಟ್ ಪೇಪರ್‌ ಟ್ಯಾಂಪರಿಂಗ್… ರಾಜ್ಯಪಾಲರ ತಲೆದಂಡ!

ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ…. ಚಂಡೀಗಢ: ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.  “ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್ ರಾಜ್ಯಪಾಲರ ಹುದ್ದೆಗೆ ಮತ್ತು ಕೇಂದ್ರಾಡಳಿತ ಪ್ರದೇಶ … Continue reading ಬ್ಯಾಲೆಟ್ ಪೇಪರ್‌ ಟ್ಯಾಂಪರಿಂಗ್… ರಾಜ್ಯಪಾಲರ ತಲೆದಂಡ!