ಮಾಜಿ ಪತ್ರಕರ್ತನ ಮತಾಂಧತೆ! ಸುಳ್ಳೇ ಇವರ ದೇವರು?

ಸುಳ್ಳು ಹರಡಲು ಕಾರಣಕರ್ತನಾದ ಮಾಜಿ ಪತ್ರಕರ್ತ ಹೊಟ್ಟೆಗೆ ತಿನ್ನುವುದು ಏನನ್ನ ಎಂಬುದನ್ನು ತಿಳಿಸಲಿ: ಕಾಂಗ್ರೆಸ್ ಈತ ಮುಖ್ಯಸ್ಥನಾಗಿದ್ದ ಮಾಧ್ಯಮ ಸಂಸ್ಥೆಯೂ ಆತ ಹೇಳಿದ ಸುಳ್ಳನ್ನೇ ಪ್ರಸಾರ ಮಾಡಿದೆ ಎಂದರೆ ಆತ ನಿಜಕ್ಕೂ ಪತ್ರಕರ್ತನಾಗಿ ಮಾಜಿಯಾಗಿದ್ದಾನಾ ಎಂಬ ಅನುಮಾನ ಮೂಡುತ್ತಿದೆ! ಎಂದು ಕಾಂಗ್ರೆಸ್ ತಪರಾಕಿ ಹಾಕಿದೆ. ಬೆಂಗಳೂರು: ಎಸ್​ಎಸ್​ಎಲ್​​ಸಿ ಪೂರ್ವಸಿದ್ಧತಾ ಪರೀಕ್ಷೆ ಸಹ ರಾಜಕೀಯ ವಿವಾದದ ವಸ್ತುವಾಗಿ ಪರಿಣಮಿಸಿದೆ.  ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ  ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ. ಈ … Continue reading ಮಾಜಿ ಪತ್ರಕರ್ತನ ಮತಾಂಧತೆ! ಸುಳ್ಳೇ ಇವರ ದೇವರು?