ಚಂಡೀಗಢ ಮೇಯರ್ ಚುನಾವಣೆ ಕುರಿತು ‘ಸುಪ್ರೀಂ’ ಆಕ್ರೋಶ ಬಿ.ಜೆ.ಪಿ.ಗೆ ಮುಖಭಂಗ

ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ’: ಚಂಡೀಗಢ ಮೇಯರ್ ಚುನಾವಣೆ ಕುರಿತು ‘ಸುಪ್ರೀಂ’ ಆಕ್ರೋಶ ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ. ನವದೆಹಲಿ: ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ. ಚಂಡೀಗಢ ಮೇಯರ್ ಚುನಾವಣೆಗೆ ಸಂಬಂಧಿಸಿದ ವೀಡಿಯೋಗ್ರಫಿ ಸೇರಿದಂತೆ ಎಲ್ಲಾ ಮತಪತ್ರಗಳು ಮತ್ತು ಇತರ ಮೂಲ ದಾಖಲೆಗಳನ್ನು … Continue reading ಚಂಡೀಗಢ ಮೇಯರ್ ಚುನಾವಣೆ ಕುರಿತು ‘ಸುಪ್ರೀಂ’ ಆಕ್ರೋಶ ಬಿ.ಜೆ.ಪಿ.ಗೆ ಮುಖಭಂಗ