ಬೇಡಿಕೆ ಈಡೇರಿಸದಿದ್ದರೆ ಸಿದ್ಧಾಪುರದಲ್ಲಿ ಫೆ.೨೨ ರಂದು ರಸ್ತೆತಡೆ

ಬಿಳಿ ನಾಮಫಲಕದ ವಾಹನಗಳಲ್ಲಿ ಬಾಡಿಗೆ ಪಡೆಯುವುದನ್ನು ನಿಯಂತ್ರಿಸುವುದು ಮತ್ತು ಪ್ರವಾಸಿ ವಾಹನಗಳ ನಿಲುಗಡೆಗೆ ಸ್ಥಳ ನಿಗದಿಮಾಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ತಾಲೂಕಾ ಆಡಳಿತದ ಬಗ್ಗೆ ಅಸಮಧಾನಗೊಂಡಿರುವ ಶ್ರೀ ಬೀರಗುಂಡಿ ಭೂತೇಶ್ವರ ಪ್ರವಾಸಿ ವಾಹನ ಚಾಲಕ ಮಾಲಕರ ಸಂಘ ಈ ಬಗ್ಗೆ ಒಂದು ವಾರದ ಒಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಫೆ. ೨೨ ರಂದು ರಸ್ತೆ ತಡೆದು ಪ್ರತಿಭಟಿಸುವುದಾಗಿ ಎಚ್ಚರಿಸಿದೆ. ಈ ಬಗ್ಗೆ ಸಿದ್ಧಾಪುರ ಶಂಕರಮಠದಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಗಣಪತಿ ನಾಯ್ಕ ಮತ್ತು ಸಂಘಡಿಗರು … Continue reading ಬೇಡಿಕೆ ಈಡೇರಿಸದಿದ್ದರೆ ಸಿದ್ಧಾಪುರದಲ್ಲಿ ಫೆ.೨೨ ರಂದು ರಸ್ತೆತಡೆ