ನಾಮಧಾರಿಗಳಿಗೆ ಕೈ ಕೊಟ್ಟ ಕಾಂಗ್ರೆಸ್ ಸೋತದ್ದು ೬ ಬಾರಿ!
ಈಗಿನ ಉತ್ತರ ಕನ್ನಡ ಹಿಂದಿನ ಕನ್ನಡ ಜಿಲ್ಲೆ ಈ ಹಿಂದಿನ ಕೆನರಾ ಕ್ಷೇತ್ರದಲ್ಲಿ ನಿರಂತರವಾಗಿ ಗೆಲ್ಲುತಿದ್ದ ಕಾಂಗ್ರೆಸ್ ನಿರಂತರ ಸೋಲಲು ಜಿಲ್ಲೆಯ ಬಹುಸಂಖ್ಯಾತ ಮತದಾರರಾದ ದೀವರು ಅಥವಾ ನಾಮಧಾರಿಗಳನ್ನು ಕಡೆಗಣಿಸಿದ್ದು ಕಾರಣವೆ? ಎನ್ನುವ ಪ್ರಶ್ನೆ ಈಗ ಚರ್ಚೆಯ ವಿಷಯವಾಗಿದೆ. ಹೌದು ಈ ಶತಮಾನದ ಪ್ರಾರಂಭದ ಮೊದಲು ಉತ್ತರ ಕನ್ನಡ ಜಿಲ್ಲೆಯಲ್ಲಿ ಜನತಾ ಪರಿವಾರದ ಪಾರಮ್ಯದ ಕಾಲದಲ್ಲಿ ಕೂಡಾ ಕಾಂಗ್ರೆಸ್ ನಿಂದ ದೀವರು ನಾಲ್ಕು ಕ್ಷೇತ್ರಗ ಳಲ್ಲಿ ಶಾಸಕರು, ಉತ್ತರ ಕನ್ನಡದ ಸಂಸದರೂ ಆಗುತಿದ್ದರು. ದಿ. ದೇವರಾಯ ನಾಯ್ಕ … Continue reading ನಾಮಧಾರಿಗಳಿಗೆ ಕೈ ಕೊಟ್ಟ ಕಾಂಗ್ರೆಸ್ ಸೋತದ್ದು ೬ ಬಾರಿ!
Copy and paste this URL into your WordPress site to embed
Copy and paste this code into your site to embed