ದೇಶದಲ್ಲಿ ಹೆಚ್ಚು ಆದಾಯ ತರುವ ಸ್ಥಳ ರಾಮಮಂದಿರವಲ್ಲ…!!

ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್ ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ.  ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ.  ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಮಾರಾಟ ಮಾಡಿದ ಟಿಕೆಟ್ ನಿಂದ ತಾಜ್ ಮಹಲ್ ಈ ವರ್ಷ 81.89 ಕೋಟಿ ರೂಪಾಯಿ … Continue reading ದೇಶದಲ್ಲಿ ಹೆಚ್ಚು ಆದಾಯ ತರುವ ಸ್ಥಳ ರಾಮಮಂದಿರವಲ್ಲ…!!