budget2024- ಮನುಷ್ಯತ್ವ ಇಲ್ಲದ ಬಜೆಟ್, ಜಿಲ್ಲೆಯ ಜನರಿಗೆ, ಜನರ ಸ್ವಾಭಿಮಾನಕ್ಕೆ ಅವಮಾನ ಮಾಡಿದ್ದೀರಿ :- ಅನಂತಮೂರ್ತಿ ಹೆಗಡೆ

ಜನರು ರಸ್ತೆ ಮೇಲೆ ಸಾಯುವುದನ್ನು ನೋಡುತ್ತಾ ಸರ್ಕಾರ ಮಜಾ ತೆಗೆದುಕೊಳ್ಳುತ್ತಿದೆ ಶಿರಸಿ:- ಉಸ್ತುವಾರಿ ಸಚಿವ ಮಂಕಾಳ ವೈದ್ಯರೆ ನಿಮ್ಮ ಸರ್ಕಾರಜಿಲ್ಲೆಯ ಜನರಿಗೆ ಅವಮಾನ ಮಾಡಿದೆ ,ಉತ್ತರ ಕನ್ನಡದ ಜನ ನಿಮ್ಮನ್ನು ಯಾವತ್ತೂ ಕ್ಷಮಿಸುವುದಿಲ್ಲ, ನಮ್ಮ ಸ್ವಾಭಿಮಾನಕ್ಕೆ ಪೆಟ್ಟುಬಿದ್ದಿದೆ. ಇದರ ಪರಿಣಾಮ ಮುಂದಿನ ದಿನದಲ್ಲಿ ನೋಡುವಿರಿ, ಜನರಿಗೆ ಅಸ್ಪತ್ರೆ ಕೊಡಿಸಲು ವಿಫಲರಾದ ತಾವು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಗೆ ಜನರ ಬಗ್ಗೆ … Continue reading budget2024- ಮನುಷ್ಯತ್ವ ಇಲ್ಲದ ಬಜೆಟ್, ಜಿಲ್ಲೆಯ ಜನರಿಗೆ, ಜನರ ಸ್ವಾಭಿಮಾನಕ್ಕೆ ಅವಮಾನ ಮಾಡಿದ್ದೀರಿ :- ಅನಂತಮೂರ್ತಿ ಹೆಗಡೆ