ವಿಷ್ಣು ನಾಯ್ಕ ನಿಧನ, ಭೀಮಣ್ಣ ನಾಯ್ಕ ಸಂತಾಪ

ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿರುವ ಸಿಬ್ಬಂದಿ ಕೊರತೆಯ ಕುರಿತಂತೆ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆಯ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯ ವೇಳೆ ಸದನದ ಗಮನ ಸೆಳೆದು ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಆಡಳಿತಾತ್ಮಕವಾಗಿ ತುಂಬಾ ತೊಂದರೆಯಾಗುತ್ತಿದೆ. ತಕ್ಷಣ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆಗ್ರಹಿಸಿದರು. ಇದಕ್ಕೆ ಉನ್ನತ ಶಿಕ್ಷಣ ಸಚಿವರು ಉತ್ತರಿಸಿ, ಗ್ರೂಫ್ ಬಿ ವೃಂದದಲ್ಲಿ ಪ್ರಸ್ತುತ … Continue reading ವಿಷ್ಣು ನಾಯ್ಕ ನಿಧನ, ಭೀಮಣ್ಣ ನಾಯ್ಕ ಸಂತಾಪ