ನೆಲಮೂಲದಿಂದ ಅಂಬಾರದೆತ್ತರಕ್ಕೆ ಬೆಳೆದ ವಿಷ್ಣು- ಅಂಬಾರಕೊಡ್ಲಿನ ಬೀದಿಯಿಂದ ಅಂಬರದತ್ತ ವಿಸ್ತರಿಸಿ ಅನೇಕರಿಗೆ ನೆರಳುನೀಡಿದ ಬಾಳಮರ

ಹಾಲಕ್ಕಿ ಸಮಾಜದಲ್ಲಿ ಅವ್ವನನ್ನು ಹುಡುಕುತಿದ್ದ ಒಬ್ಬ ಪೋರ ಅಮ್ಮನೊಂದಿಗೆ ಮದುವೆಗೆ ಹೊರಡಲು ಸಿದ್ಧನಾಗುತ್ತಾನೆ. ಮದುವೆಮನೆಗೆ ಬಣ್ಣ ಬಣ್ಣದ ಬಟ್ಟೆತೊಟ್ಟು ಬಂದ ಹತ್ತು ವರ್ಷದ ಹುಡುಗನ ಪೋಷಾಕು ೧೫ ವರ್ಷ ಮೇಲ್ಪಟ್ಟವರದ್ದು ಓರಿಗೆಯ ಹುಡುಗರ ಗೇಲಿಗೆ ಮುಖಕೊಡಲಾಗದ ಅಸಹಾಯಕ ಹುಡುಗ ಮದುವೆಮನೆಯಿಂದ ಕಾಲ್ಕೀಳುತ್ತಾನೆ, ಅವ್ವನಿಗೆ ಹೇಳದೆ! ಈ ಅವಮಾನದ ಮುಂದೆ ಮತ್ತಿನ್ನಾವ ಅಪಮಾನ? ಈ ಹುಡುಗ ಅಂಬಾರಕೊಡ್ಲಿನ ವಿಷ್ಣು ಇಂಥ ಅವಮಾನ, ಅಸಹಾಯಕತೆಯ ನಡುವೆ ಕೇರಿಯಲ್ಲಿ ಗುಮಟೆಪಾಂಗ್‌ ಹಾಡುತ್ತಾ ರೈತ ಹೋರಾಟದ ತಾಲೀಮು ನಡೆಸುತಿದ್ದ ಭಾವನೊಂದಿಗೆ ಜೊತೆಗಾರನಾಗುವ ವಿಷ್ಣು … Continue reading ನೆಲಮೂಲದಿಂದ ಅಂಬಾರದೆತ್ತರಕ್ಕೆ ಬೆಳೆದ ವಿಷ್ಣು- ಅಂಬಾರಕೊಡ್ಲಿನ ಬೀದಿಯಿಂದ ಅಂಬರದತ್ತ ವಿಸ್ತರಿಸಿ ಅನೇಕರಿಗೆ ನೆರಳುನೀಡಿದ ಬಾಳಮರ