ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ರಾಗಿ ಮಾಲ್ಟ್ : ಸಿಎಂ ಸಿದ್ದರಾಮಯ್ಯ ಚಾಲನೆ

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌಧಗ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಚಾಲನೆ ನೀಡಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ತಾವು ರಾಗಿ ಮಾಲ್ಟ್ ಸೇವಿಸಿ ಮಕ್ಕಳಿಗೆ ನೀಡುವ ಮೂಲಕ ಚಾಲನೆ ನೀಡಿದರು ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌಧಗ ಬ್ಯಾಂಕ್ವೆಟ್ ಹಾಲ್ … Continue reading ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ರಾಗಿ ಮಾಲ್ಟ್ : ಸಿಎಂ ಸಿದ್ದರಾಮಯ್ಯ ಚಾಲನೆ