ದೆಹಲಿಯಲ್ಲಿ ನಡೆಯುತ್ತಿರುವುದು ದೇಶದ್ರೋಹಿಗಳ ಹೋರಾಟ, ಖಲಿಸ್ತಾನಿಗಳ ಹೋರಾಟ: ಅನಂತ್ ಕುಮಾರ್ ಹೆಗಡೆ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ ಅಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಅನಂತ್ ಕುಮಾರ್ ಹೆಗಡೆ ಕಾರವಾರ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ ಅಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಮುಂಡಗೋಡಿನಲ್ಲಿ ಮಾತನಾಡಿದ ಅವರು, ಅಲ್ಲಿ ಪ್ರತಿಭಟನೆಗೆ ಬರುವವರು ದೊಡ್ಡ ದೊಡ್ಡ ಗಾಡಿ ತೆಗೆದುಕೊಂಡು ಟೊಯೋಟಾ ಕಾರಲ್ಲಿ ಬರುತ್ತಾರೆ, ರೈತರ … Continue reading ಅಸಹ್ಯ ಹೆಗಡೆಯ ಅವಿವೇಕದ ಮಾತು
Copy and paste this URL into your WordPress site to embed
Copy and paste this code into your site to embed