ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಸಾಂದರ್ಭಿಕ ಚಿತ್ರ ಸಿದ್ಧಾಪುರ ತಾಲೂಕಿನಲ್ಲಿ ಈವರೆಗೆ ಮೃತರಾದವರ ಸಂಖ್ಯೆ ೨ ರಾಜ್ಯದಲ್ಲಿ ಈವರೆಗೆ ಒಟ್ಟೂ ಐದಕ್ಕಿಂತ ಹೆಚ್ಚು ಜನ ಇದೇ ವರ್ಷ ಮಂಗನಕಾಯಿಲೆಗೆ ಬಲಿಯಾಗಿರುವ ಸುದ್ದಿ ಇದೆ. ಆದರೆ ಸರ್ಕಾರದ ಲೆಕ್ಕ ನಾಲ್ಕು ಎಂದು ತೋರಿಸುತ್ತಿದೆ! ಉತ್ತರ ಕನ್ನಡ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ … Continue reading ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ