kfd desease- ಮಂಗನ ಕಾಯಿಲೆ ಸಾವಿಗೆ ೧೫ ಲಕ್ಷ ಪರಿಹಾರಕ್ಕೆ ಪ್ರಯತ್ನ
ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷ ಉತ್ತಮ ವಾತಾವರಣವಾಗಿ ಪರಿಣಮಿಸಿದೆ. ಕಳೆದ ವರ್ಷದ ಮಳೆ ಕೊರತೆ ನಂತರ ಈ ವರ್ಷ ಹಿಂದಿನ ವರ್ಷದ ಡಿಸೆಂಬರ್ನಿಂದಲೇ ಕಾಣಿಸಿಕೊಂಡ ಮಂಗನ ಕಾಯಿಲೆ ಈಗ ಮಾರಣಾಂತಿಕವಾಗಿ ವಿಸ್ತರಿಸಿದೆ. ಇತ್ತೀಚಿನ ದಶಕಗಳಲ್ಲಿ ಮಾರ್ಚ್, ಡಿಸೆಂಬರ್ಗಳ ಉರಿ ಬಿಸಿಲಿನ ಬೇಸಿಗೆಯಲ್ಲಿ ಪ್ರಾರಂಭವಾಗುತಿದ್ದ ಮಂಗನ ಕಾಯಿಲೆ ೨೦೨೩ ರ ಡಿಸೆಂಬರ್ ಗೂ ಮೊದಲೇ ಕಾಣಿಸಿಕೊಂಡಿದ್ದು ಅಸಹಜ. ಪ್ರತಿ ಬೇಸಿಗೆಯಂತೆ ಈ ಬೇಸಿಗೆಯಲ್ಲಿ ಈ ಮಂಗನಕಾಯಿಲೆಯ ವಿಪರೀತತೆ ಆತಂಕಕ್ಕೆ ಕಾರಣವಾಗಿದೆ. ೧೯೫೭ ರಿಂದಲೇ ಪತ್ತೆಯಾದ ಈ ಮಂಗನ … Continue reading kfd desease- ಮಂಗನ ಕಾಯಿಲೆ ಸಾವಿಗೆ ೧೫ ಲಕ್ಷ ಪರಿಹಾರಕ್ಕೆ ಪ್ರಯತ್ನ
Copy and paste this URL into your WordPress site to embed
Copy and paste this code into your site to embed