ಬಿ.ಜೆ.ಪಿ. ನಾಯಕರಿಗ್ಯಾಕೆ ತಮ್ಮ ಪಕ್ಷದವರ ಮೇಲೇ ಸಿಟ್ಟು!?

ರಾಮಮಂದಿರ, ಹಿಂದುತ್ವ, ದೇಶಪ್ರೇಮದ ಬಾಣ ಬಿಟ್ಟು-ಬಿಟ್ಟು ಸೋತಿರುವ ಬಿ.ಜೆ.ಪಿ.ಗೆ ಈಗ ಹೊಸ ಅಸ್ತ್ರ ಸಿಗದ ಹತಾಸೆ ಕಾಡುತ್ತಿದೆಯೆ? ಎನ್ನುವ ಪ್ರಶ್ನೆ ಈಗ ಭಾರತೀಯರನ್ನು ಕಾಡುತ್ತಿದೆ. ಸತ್ತ ಸಾವು ಹೊಡೆಯುವಂತೆ ಕಾಂಗ್ರೆಸ್‌ ವಿರುದ್ಧ ವಿಷ ಕಾರುವ ಬಿ.ಜೆ.ಪಿ. ಮುಖಂಡರು ಚುನಾವಣೆ ಮೊದಲೇ ಶಸ್ತ್ರ ತ್ಯಾಗ ಮಾಡಿದ್ದಾರೆಯೆ? ಎನ್ನುವ ಅನುಮಾನ ಈಗ ಎಲ್ಲರನ್ನೂ ಕಾಡುವಂತಾಗಿದೆ. ಇಂಡಿಯಾ ಒಕ್ಕೂಟ ನಿಧಾನವಾಗಿ ಮೋದಿ ವಿರುದ್ಧ ಒಂದಾಗುತಿದ್ದರೆ ಪ್ರಧಾನಿ ಮೋದಿ ಹೋದಲ್ಲಿ ಬಂದಲ್ಲಿ ಕಾಂಗ್ರೆಸ್‌ ನಿಂದಿಸುತ್ತಾ ಕಳೆದ ಹತ್ತು ವರ್ಷ ಆಡಳಿತ ಮಾಡಿದ್ದು ಬಿ.ಜೆ.ಪಿ. … Continue reading ಬಿ.ಜೆ.ಪಿ. ನಾಯಕರಿಗ್ಯಾಕೆ ತಮ್ಮ ಪಕ್ಷದವರ ಮೇಲೇ ಸಿಟ್ಟು!?