ಸಂಸದರ ಸಂವಿಧಾನ ಬದಲಾವಣೆ ಹೇಳಿಕೆ: ಶಾಂತಾರಾಮ ನಾಯಕ ತೀವ್ರ ಖಂಡನೆ

—————————————- ‘ನಾವು ಬಂದಿರುವುದೇ ಸಂವಿಧಾನ ಬದಲಿಸುವುದಕ್ಕೆ’ ಎಂದು ಹಿಂದೆ ಹೇಳಿದ್ದ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಈಗ ಮತ್ತೆ ಮುಂದಿನ ಚುನಾವಣೆ ಯಲ್ಲಿ 400 ಎಂಪಿ ಗಳನ್ನು ಗೆಲ್ಲಿಸಿ ನಾವು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿರುವುದು ಭಾರತದ ಜನಸಮುದಾಯಲ್ಲಿ ಆತಂಕ ಹಾಗೂ ಭಯವನ್ನು ಹುಟ್ಟಿಸುತ್ತದೆ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವದಾಗಿ  ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರ ಶಾಂತಾರಾಮ ನಾಯಕ ತಿಳಿಸಿದ್ದಾರೆ,   ನಮ್ಮ ಹೆಮ್ಮೆಯ ಸಂವಿಧಾನದ ಅಡಿಯಲ್ಲಿ 5 ಸಲ ಎಂಪಿ ಆಗಿ … Continue reading ಸಂಸದರ ಸಂವಿಧಾನ ಬದಲಾವಣೆ ಹೇಳಿಕೆ: ಶಾಂತಾರಾಮ ನಾಯಕ ತೀವ್ರ ಖಂಡನೆ