

ಮಲೆನಾಡಿನ ಸೊಬಗಿನ ಪ್ರತಿಬಿಂಬ ಕೆರೆಬೇಟೆಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರ ಗೆಲ್ಲಿಸಿದರೆ ಕನ್ನಡ ಗೆಲ್ಲಿಸಿದಂತೆ ಎಂದು ಚಿತ್ರ ನೋಡಿದ ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ. ಮರ್ಯಾದೆ ಹತ್ಯೆಯಂಥ ಸೀರಿಯಸ್ ಕತೆಯನ್ನು ಕಟ್ಟಿಕೊಟ್ಟಿರುವ ರಾಜ್ ಗುರು ಮೊದಲ ಯತ್ನದಲ್ಲೇ ಗೆದ್ದಿದ್ದಾರೆ. ಟಿ.ವಿ. ೯ ಸೇರಿದಂತೆ ಹಲವು ಕನ್ನಡ ಮಾಧ್ಯಮಗಳು ಈ ಚಿತ್ರ ಸೂಪರ್ ಎಂದು ಪ್ರಶಂಸಿವೆ.
