RSS ಸಾಮಾನ್ಯ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರಾಯ್ಕೆ ಮಾಡಲಾಗಿದೆ. ದತ್ತಾತ್ರೇಯ ಹೊಸಬಾಳೆ ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರಾಯ್ಕೆ ಮಾಡಲಾಗಿದೆ. ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರು ಭಾನುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಆಗಿ ಮರು ಆಯ್ಕೆಯಾಗಿದ್ದಾರೆ. ಸಂಘ ಪರಿವಾರದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಅಖಿಲ ಭಾರತೀಯ ಪ್ರತಿನಿಧಿ ಸಭಾ (ABPS) 2024-2027ರ ಮೂರು ವರ್ಷಗಳ ಅವಧಿಗೆ ಆರೆಸ್ಸೆಸ್‌ನ ನಂ. 2 ಹುದ್ದೆಗೆ … Continue reading RSS ಸಾಮಾನ್ಯ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ