ಜಾತಿ ಸೋಲುವ ಪ್ರೀತಿ ಗೆಲ್ಲುವ ʼಗುರುʼ ಮಾದರಿ ಕೆರೆಬೇಟೆ!

ಒಬ್ಬ ಗುಣಗ್ರಾಹಿ ಹುಡುಗ ಸೀದಾಸಾದಾ ಬದುಕಿರುತ್ತಾನೆ. ಆತನಿಗೆ ಮಲೆನಾಡ ಕ್ರೀಡೆ ಕೆರೆಬೇಟೆಯೆಂದರೆ ವಿಪರೀತ ಆಸಕ್ತಿ,ಉತ್ಸಾಹ. ಅಮ್ಮನ ಈ ಪ್ರೀತಿಯ ಮಗನಿಗೆ ಬೆರಕೆ ಎನ್ನುವ ಆರೋಪ. ಗ್ರಾಮೀಣ ಹುಡುಗಾಟದ ಈ ಹುಡುಗ ಸ್ಪಲ್ಪ ಅತಿ ಎನ್ನುವಷ್ಟು ಆಡುತ್ತಾನಾದರೂ ಆತ ದುಷ್ಟನಲ್ಲ. ಕಾನೂನು ಬಾಹೀರ ಕೆಲಸದ ಈ ವಿಚಿತ್ರ ಹುಡುಗನ ಲೈಫ್‌ ನಲ್ಲಿ ಏನಾಯ್ತು ಎನ್ನುವ ಸಾದಾ ಕತೆಗೆ ಸರಿಸುಮಾರು ಎರಡು ಗಂಟೆಗಳ ನಂತರ ಸಿಗುವ ತಿರುವಿನಲ್ಲಿ ಹುಟ್ಟು ಕಲಾವಿದ ಗುರು ಯಾನೆ ರಾಜ್‌ ಗುರು ಕೈಚಳಕವಿದೆ. ಸೊರಬಾ ಭಾಷೆ … Continue reading ಜಾತಿ ಸೋಲುವ ಪ್ರೀತಿ ಗೆಲ್ಲುವ ʼಗುರುʼ ಮಾದರಿ ಕೆರೆಬೇಟೆ!