ಶಿವಮೊಗ್ಗದಲ್ಲೂ ರಾಹುಲ್‌ ವಿರುದ್ಧ ಮೋದಿ ಶಕ್ತಿ ಪ್ರದರ್ಶನ

ರಾಹುಲ್ ಗಾಂಧಿ ಶಕ್ತಿ ಹೇಳಿಕೆಗೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ, ರಾಜ್ಯದಲ್ಲಿ ಸೂಪರ್ ಸಿಎಂ ಗಳಿದ್ದಾರೆ- ಪಿಎಂ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಶಕ್ತಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಶಕ್ತಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಕ್ತಿಯನ್ನು ನಿರ್ನಮಾ ಮಾಡುವುದಕ್ಕಾಗಿ … Continue reading ಶಿವಮೊಗ್ಗದಲ್ಲೂ ರಾಹುಲ್‌ ವಿರುದ್ಧ ಮೋದಿ ಶಕ್ತಿ ಪ್ರದರ್ಶನ