ಉರಿ ಕೆಂಡವಾದ ಮಲೆನಾಡ ರಾಜಕೀಯ…

೨೦೨೪ ರ ಮೊದಲು ಬಿ.ಜೆ.ಪಿ.ಯ ಪ್ರಯೋಗಶಾಲೆಯಂತಾಗಿದ್ದ ಕರಾವಳಿ ಮಲೆನಾಡಿನಲ್ಲಿ ಈ ವರ್ಷ ಉರಿಬಿಸಿಲಿನೊಂದಿಗೆ ರಾಜಕೀಯ ಕಾವು ಪ್ರಾರಂಭವಾಗಿದೆ. ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ಸಿದ್ದೇಶ್ವರ ಕುಟುಂಬದ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಬಂಡಾಯದ ಬಾವುಟ ಹಾರಿಸಿದ್ದಾರೆ.ಅಲ್ಲಿಂದ ಮಲೆನಾಡು ಪ್ರವೇಶಿಸುವ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಳೆ ದೋಸ್ತಿಗಳ ರಾಜಕೀಯ ಕಾದಾಟ ಸದಾ ಸುದ್ದಿಯ ಕೇಂದ್ರ ಬಿಂದುವಾಗಿದೆ. ಕಳೆದ ವರ್ಷದ ವಿಧಾನ ಸಭೆಯ‌ ಚುನಾವಣೆಯ ಬಿ.ಜೆ.ಪಿ. ಟಿಕೇಟ್ ವಂಚಿತ ಈಶ್ವರಪ್ಪ ಆದ ಅವಮಾನ ನುಂಗಿಕೊಂಡು ನೋವಿನಲ್ಲೂ ನಗುತ್ತಾ ಸುಧಾರಿಸಿಕೊಂಡಿದ್ದರು. ಆದರೆ ಈ … Continue reading ಉರಿ ಕೆಂಡವಾದ ಮಲೆನಾಡ ರಾಜಕೀಯ…