ಚುನಾವಣಾ ಬಾಂಡ್ ಸ್ಕೀಮ್ ಜಗತ್ತಿನ ಅತಿ ದೊಡ್ಡ ಹಗರಣ: ನಟ ಪ್ರಕಾಶ್ ರಾಜ್

ಇಡಿ ಮತ್ತು ಐಟಿ ಬಳಸಿ ಕಾರ್ಪೊರೇಟ್ ಕಂಪನಿಗಳು ಮತ್ತು ಉದ್ಯಮಿಗಳಿಂದ ಬಿಜೆಪಿ ಭಾರಿ ದೇಣಿಗೆ ಪಡೆಯುತ್ತಿದೆ. ಪಕ್ಷಕ್ಕೆ ದೇಣಿಗೆ ನೀಡಿದ ಕಂಪನಿಗಳಿಗೆ ಗುತ್ತಿಗೆ ನೀಡುವುದು ವಿಶ್ವದ ಅತಿದೊಡ್ಡ ಹಗರಣ ಎಂದು ನಟ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಪ್ರಕಾಶ್ ರಾಜ್ ಮಂಗಳೂರು: ಇಡಿ ಮತ್ತು ಐಟಿ ಬಳಸಿ ಕಾರ್ಪೊರೇಟ್ ಕಂಪನಿಗಳು ಮತ್ತು ಉದ್ಯಮಿಗಳಿಂದ ಬಿಜೆಪಿ ಭಾರಿ ದೇಣಿಗೆ ಪಡೆಯುತ್ತಿದೆ. ಪಕ್ಷಕ್ಕೆ ದೇಣಿಗೆ ನೀಡಿದ ಕಂಪನಿಗಳಿಗೆ ಗುತ್ತಿಗೆ ನೀಡುವುದು ವಿಶ್ವದ ಅತಿದೊಡ್ಡ ಹಗರಣ ಎಂದು ನಟ ಪ್ರಕಾಶ್ ರಾಜ್ ಆರೋಪಿಸಿದ್ದು … Continue reading ಚುನಾವಣಾ ಬಾಂಡ್ ಸ್ಕೀಮ್ ಜಗತ್ತಿನ ಅತಿ ದೊಡ್ಡ ಹಗರಣ: ನಟ ಪ್ರಕಾಶ್ ರಾಜ್