ಇಂದು ಎರಡು ಪಕ್ಷಗಳನ್ನು ತ್ಯಜಿಸಿದ ಪ್ರಮುಖ ಇಬ್ಬರು ನಾಯಕರು!

ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಎನ್ ಬಚ್ಚೇಗೌಡ ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಮೂರು ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೆಸರಿನಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. “ಸ್ವ … Continue reading ಇಂದು ಎರಡು ಪಕ್ಷಗಳನ್ನು ತ್ಯಜಿಸಿದ ಪ್ರಮುಖ ಇಬ್ಬರು ನಾಯಕರು!