ಉತ್ತರ ಕನ್ನಡ: ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ; ವರದಿ ನೀಡಿದ ಉಪ ಲೋಕಾಯುಕ್ತ

ಉತ್ತರ ಕನ್ನಡ ಜಿಲ್ಲೆಯ ರೋಗಿಗಳು ಪುಣೆಯಿಂದ ವರದಿ ಬರುವವರೆಗೆ ಚಿಕಿತ್ಸೆಗಾಗಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಕಾರಣವಿಷ್ಟೆ, ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿ) ನೀಡಲಾಗುತ್ತಿರುವ ಸಿಟಿ ಸ್ಕ್ಯಾನ್ ಸೌಲಭ್ಯಕ್ಕೆ ರೇಡಿಯಾಲಜಿಸ್ಟ್ ಇಲ್ಲ, ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯವೂ ಲಭ್ಯವಿಲ್ಲ. ಹೀಗಾಗಿ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ. ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ರೋಗಿಗಳು ಪುಣೆಯಿಂದ ವರದಿ ಬರುವವರೆಗೆ ಚಿಕಿತ್ಸೆಗಾಗಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಕಾರಣವಿಷ್ಟೆ, ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿ) ನೀಡಲಾಗುತ್ತಿರುವ … Continue reading ಉತ್ತರ ಕನ್ನಡ: ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ; ವರದಿ ನೀಡಿದ ಉಪ ಲೋಕಾಯುಕ್ತ