ರಾಜಕೀಯ ವಿದಾಯ? ಅನಂತ್‌ ಕುಮಾರ್ ಹೆಗಡೆ ಭಾವುಕ ಪತ್ರ!

ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು? ಅನಂತ್‌ ಕುಮಾರ್ ಹೆಗಡೆ ಡೆ ಭಾವುಕ ಪತ್ರ ಕ್ಷೇತ್ರದ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಹಾಲಿ ಸಂಸದ ಅನಂತ್‌ ಕುಮಾರ್ ಹೆಗಡೆ ಇಷ್ಟು ವರ್ಷ ತಮ್ಮ ಜೊತೆಗಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಭಾವುಕ ಪತ್ರ ಬರೆದಿದ್ದಾರೆ. ಅನಂತ್ ಕುಮಾರ್ ಹೆಗಡೆ ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾಗಿದೆ. ಹಾಲಿ … Continue reading ರಾಜಕೀಯ ವಿದಾಯ? ಅನಂತ್‌ ಕುಮಾರ್ ಹೆಗಡೆ ಭಾವುಕ ಪತ್ರ!