ಶಿವಮೊಗ್ಗ: ಸಾಗರ ತಾಲೂಕಿನ ಯಡೇಹಳ್ಳಿಯಲ್ಲಿ SSLC ವಿದ್ಯಾರ್ಥಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. 16 ವರ್ಷದ ಬಾಲಕ ಪರಶುರಾಮ ಬಾಬು ಅಂದೋಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ರಾತ್ರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎಂದು ಪೊಲೀಸರು ಹೇಳಿದ್ದಾರೆ. ಎಸ್ಎಸ್ಎಲ್ ಸಿ ವಿದ್ಯಾರ್ಥಿ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಎಂಬುದರ ಬಗ್ಗೆ ನಿಖರ ಕಾರಣ ಇನ್ನೂ … Continue reading ಶಿವಮೊಗ್ಗ: ಸಾಗರ ತಾಲೂಕಿನ ಯಡೇಹಳ್ಳಿಯಲ್ಲಿ SSLC ವಿದ್ಯಾರ್ಥಿ ಆತ್ಮಹತ್ಯೆ