ಉತ್ತರ ಕನ್ನಡ ಮಾಜಿಗಳ ಹಾಲಿ ಲೋಕಸಮರ!

ಉತ್ತರ ಕನ್ನಡ ಸಂಸತ್‌ ಕ್ಷೇತ್ರದಲ್ಲಿ ಮಾಜಿ ಶಾಸಕಿ ಮತ್ತು ಮಾಜಿ ಸ್ಫೀಕರ್‌ ನಡುವೆ ಸಮರಾಂಗಣ ಸಿದ್ಧವಾಗಿದೆ. ಈಗಿನ ಉತ್ತರ ಕನ್ನಡ ಅಥವಾ ಹಿಂದಿನ ಕೆನರಾ ಕ್ಷೇತ್ರದಲ್ಲಿ ಇದೇ ಮೊಟ್ಟ ಮೊದಲ ಬಾರಿ ಬೆಳಗಾವಿ ಜಿಲ್ಲೆಯ ಖಾನಾಪುರಕ್ಕೆ ಕಾಂಗ್ರೆಸ್‌ ಅವಕಾಶ ನೀಡಿದೆ.ಸ್ವತಂತ್ರ ಭಾರತದಲ್ಲಿ ನಡೆದ ಚುನಾವಣೆಯಲ್ಲಿ ಈ ವರೆಗೆ ಒಮ್ಮೆಯೂ ಅವಕಾಶ ಪಡೆಯದಿದ್ದ ಕಿತ್ತೂರು ಖಾನಾಪುರದ ಮತದಾರರು ಈ ಬಾರಿ ಉತ್ತರ ಕನ್ನಡ ಕ್ಷೇತ್ರದ ಟಿಕೇಟ್‌ ತಮಗೆ ದೊರೆತಿದೆ ಎಂದು ಸಂಬ್ರಮಿಸುತಿದ್ದಾರೆ. ವೃತ್ತಿಯಿಂದ ವೈದ್ಯೆಯಾಗಿರುವ ಮಾಜಿ ಶಾಸಕಿ ಡಾ. … Continue reading ಉತ್ತರ ಕನ್ನಡ ಮಾಜಿಗಳ ಹಾಲಿ ಲೋಕಸಮರ!