RSS-BJP ವಿಷದಂತೆ, ರುಚಿ ನೋಡಲು ಹೋದರೆ ಸಾವು ಖಂಡಿತ: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಐ.ಎನ್.ಡಿ.ಐ.ಎ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು, ನಾವು ದೇಶಕ್ಕೆ ಸ್ವಾತಂತ್ರ್ಯ ಕೊಡಿಸಲು ರಕ್ತವನ್ನು ಹರಿಸಿದ್ದೇವೆ. ಇಂದಿರಾಗಾಂಧಿ, ರಾಜೀವ್ ಗಾಂಧಿ ಜೀವವನ್ನು ತೆತ್ತಿದ್ದಾರೆ. ಆರ್‌ಎಸ್‌ಎಸ್ ದೇಶಕ್ಕಾಗಿ ಏನು ಮಾಡಿದೆ? ಬ್ರಿಟಿಷರ ಪರವಾಗಿ ಸರ್ಕಾರಿ ನೌಕರಿ ಮಾಡುವಂತೆ ಹಾಗೂ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗದಂತೆ ಹೇಳುತ್ತಿತ್ತು ಎಂದಿದ್ದಾರೆ.

ನಾವು ಚುನಾವಣಾ ಪ್ರಚಾರ ಮಾಡದಂತೆ ತಡೆಯಲಾಗುತ್ತಿದೆ. ಪ್ರಜಾಪ್ರಭುತ್ವದ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನ ಉಳಿಸಬೇಕು, ಸಂವಿಧಾನ ಉಳಿದರೆ ಮೀಸಲಾತಿ, ಬಡವರಿಗೆ ಹಕ್ಕುಗಳು ಲಭಿಸಲಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆ

ಐಟಿ, ಇಡಿ ಸಿಬಿಐ ಬಳಸಿಕೊಂಡು ವಿರೋಧ ಪಕ್ಷ ಮಾತ್ರವಲ್ಲ ತಮ್ಮ ಮೈತ್ರಿ ಪಕ್ಷಗಳನ್ನು ಹೆದರಿಸುತ್ತಿದ್ದಾರೆ. ಬೆದರಿಸಿ ಶಾಸಕರು, ಸಂಸದರನ್ನು ಖರೀದಿಸಿ ಸರ್ಕಾರ ರಚನೆ ಮಾಡಿದ್ದಾರೆ. ಮೋದಿಯವರು ತೊಲಗುವವರೆಗೂ ದೇಶದಲ್ಲಿ ಸಮೃದ್ಧಿ ಇರದು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಮೈತ್ರಿಗಾಗಿ ಹೇಮಂತ್ ಸೊರೇನ್‍ಗೆ ಮೋದಿಯಿಂದ ಆಹ್ವಾನ ಬಂದಿತ್ತು. ಮೈತ್ರಿ ಒಪ್ಪದೇ ಇರುವುದಕ್ಕೆ ಅವರನ್ನು ಬಂಧಿಸಲಾಯಿತು. ಅವರನ್ನು ಚುನಾವಣೆ ಹೊತ್ತಲ್ಲಿ ಬಂಧಿಸುವ ಅಗತ್ಯ ಏನಿತ್ತು? ಬಿಜೆಪಿ ಸೋಲಿಸುವ ತನಕ ಶಾಂತಿ ನೆಲೆಸುವುದಿಲ್ಲ. 140 ಕೋಟಿ ಜನರ ರಕ್ಷಿಸಲು ಬಿಜೆಪಿ ಸೋಲಿಸಬೇಕು ಎಂದು ಅವರು ಕರೆಕೊಟ್ಟಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *