RSS-BJP ವಿಷದಂತೆ, ರುಚಿ ನೋಡಲು ಹೋದರೆ ಸಾವು ಖಂಡಿತ: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನವದೆಹಲಿ: ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಐ.ಎನ್.ಡಿ.ಐ.ಎ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು, ನಾವು ದೇಶಕ್ಕೆ ಸ್ವಾತಂತ್ರ್ಯ ಕೊಡಿಸಲು ರಕ್ತವನ್ನು ಹರಿಸಿದ್ದೇವೆ. ಇಂದಿರಾಗಾಂಧಿ, ರಾಜೀವ್ ಗಾಂಧಿ ಜೀವವನ್ನು ತೆತ್ತಿದ್ದಾರೆ. … Continue reading RSS-BJP ವಿಷದಂತೆ, ರುಚಿ ನೋಡಲು ಹೋದರೆ ಸಾವು ಖಂಡಿತ: ಮಲ್ಲಿಕಾರ್ಜುನ ಖರ್ಗೆ