ಚಿಣ್ಣರ ಕಲರವ- ಸಮಾರೋಪ, ಬೇಸಿಗೆ ಶಿಬಿರದಿಂದ ಮಕ್ಕಳಿಗೆ ಅನುಕೂಲ

ಸಿದ್ದಾಪುರಬೇಸಿಗೆ ಶಿಬಿರ ಮಕ್ಕಳ ಪಾಲಿಗೆ ಓಯಸ್ಸಿಸ್ ಇದ್ದಂತೆ. ವರ್ಷದ ಹಲವು ತಿಂಗಳು ಪಠ್ಯದ ಒತ್ತಡದಲ್ಲಿರುವ ಮಕ್ಕಳಿಗೆ ಮರುಭೂಮಿಯಲ್ಲಿ ಓಯಸ್ಸಿಸ್ ರೀತಿಯಲ್ಲಿ ಇಂಥ ಶಿಬಿರಗಳು ಮುದ ನೀಡುತ್ತವೆ ಎಂದು ಸ್ಥಳೀಯ ಜೆ.ಎಮ್.ಎಪ್.ಸಿ.ನ್ಯಾಯಾಲಯದ ನ್ಯಾಯಾಧೀಶ ಭರತಚಂದ್ರ ಕೆ.ಎಸ್.ಹೇಳಿದರು.ಅವರು ಸ್ಥಳೀಯ ಸರಕಾರಿನಿವೃತ್ತ ನೌಕರರ ಸಂಘ, ಲಯನ್ಸ ಕ್ಲಬ್ ಸಹಯೋಗದಲ್ಲಿ ೭ ದಿನಗಳ ಕಾಲ ಆಯೋಜಿಸಿದ ಚಿಣ್ಣರ ಕಲರವ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಬಹುಮಾನ ವಿತರಿಸಿ ಮಾತನಾಡಿ ಇಂಥ ಶಿಬಿರಗಳು ಮಕ್ಕಳ ಮನಸ್ಸನ್ನು ಅರಳಿಸುತ್ತವೆ. ಮಕ್ಕಳ ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆಗೆ … Continue reading ಚಿಣ್ಣರ ಕಲರವ- ಸಮಾರೋಪ, ಬೇಸಿಗೆ ಶಿಬಿರದಿಂದ ಮಕ್ಕಳಿಗೆ ಅನುಕೂಲ