ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗಲ್ಲ: ಸಚಿವ ಮಧು ಬಂಗಾರಪ್ಪ

ಕೆ.ಎಸ್. ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗುವುದಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಚಿವ ಮಧು ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗುವುದಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಮ್ಮನ್ನು ರಾಜಕೀಯವಾಗಿ ಹಾಳು ಮಾಡಿದವರ ವಿರುದ್ಧ ಈಶ್ವರಪ್ಪ ಹೋರಾಡುತ್ತಿದ್ದಾರೆ. ಅದು ಬಿಜೆಪಿಯೊಳಗಿನ ಆಂತರಿಕ ಕಲಹ. ಈಶ್ವರಪ್ಪ ಬಿಜೆಪಿಯ ಬಿ ಟೀಂ. ಈಶ್ವರಪ್ಪ ಅವರನ್ನು ವ್ಯಕ್ತಿಗತವಾಗಿ ನೊಡಿದರೆ ಬೇಸರವಾಗುತ್ತೆ. ಆದರೆ ಅವರ ಸಿದ್ದಾಂತ ನೋಡಿ ಮರುಕ ಹುಟ್ಟುತ್ತಿಲ್ಲ’ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ವಿರುದ್ಧ ಹಗುರವಾಗಿ ಮಾತಾಡುವುದು, ಟೀಕೆ ಮಾಡುವುದು ನಿಲ್ಲಿಸಿ. ಗೀತಾ ವಿಷಯಕ್ಕೆ ಬರಬೇಡಿ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ತಾಕೀತು ಮಾಡಿದ ಮಧು ಬಂಗಾರಪ್ಪ, ‘ನಿಮ್ಮ ಹಣೇಬರಹವನ್ನು ಈಶ್ವರಪ್ಪ ಬೀದಿಯಲ್ಲಿಟ್ಟು ಹರಾಜು ಹಾಕುತ್ತಿದ್ದಾರೆ. ಮೊದಲು ಅವರಿಗೆ ಉತ್ತರಕೊಡಿ ಎಂದು ಲೇವಡಿ ಮಾಡಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *