ಆರ್​​ಎಸ್​ಎಸ್​ ಸಮವಸ್ತ್ರದಲ್ಲೇ ಕಾಂಗ್ರೆಸ್​ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತ!

ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್​​ಎಸ್​ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ. ನಿಂಗಬಸಪ್ಪ ಬಾಣದ್ ಗದಗ: ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್​​ಎಸ್​ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವ ಆರ್​ಎಸ್​ಎಸ್​ ಸ್ವಯಂ ಸೇವಕ ಕಾಂಗ್ರೆಸ್​ ಸೇರ್ಪಡೆಯಾದರು. 30 ವರ್ಷದ ಆರ್​ಎಸ್​ಎಸ್ ಸಕ್ರಿಯ ಕಾರ್ಯಕರ್ತರಾಗಿರುವ ಬಾಣದ್ ಅವರು ಸಮವಸ್ತ್ರದಲ್ಲೇ ಕಾಂಗ್ರೆಸ್​​ ಶಾಲು ಹಾಕಿಸಿಕೊಂಡಿರುವುದು ವಿಶೇಷವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇದೇ … Continue reading ಆರ್​​ಎಸ್​ಎಸ್​ ಸಮವಸ್ತ್ರದಲ್ಲೇ ಕಾಂಗ್ರೆಸ್​ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತ!