ಉತ್ತರ ಕನ್ನಡ ಮರಳು ಮಾಫಿಯಾ ಹೊರಗೆಳೆದ ಕಡಕ್‌ ಅಧಿಕಾರಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ಅಧಿಕಾರಿ ವರ್ಗ, ರಾಜಕೀಯ ಮುಖಂಡರ ಬೆಸುಗೆಯಿಂದ ನಡೆಯುತಿದ್ದ ಮರಳುಮಾಫಿಯಾವನ್ನು ಹೊರಗೆಳೆಯುವಲ್ಲಿ ಜಿಲ್ಲೆಯ ಹೊಸ ಅಧಿಕಾರಿಣಿಯೊಬ್ಬರು ಯಶಸ್ವಿಯಾಗಿರುವ ಪ್ರಕರಣ ಚರ್ಚೆಗೆ ಕಾರಣವಾಗಿದೆ. ಕೆಲವು ರಾಜಕೀಯ ನಾಯಕರ ಪೃಪಾಕಟಾಕ್ಷದಿಂದ ಕೆಲವು ಅಕ್ರಮ ಚಟುವಟಿಕೆಗಳು ನಡೆಯುವುದು ಮಾಮೂಲು ಆದರೆ ಈ ಪ್ರಕರಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳನ್ನೇ ಬಳಸಿ ಕೆಲವು ಚತುರರು ಹಗಲು ದರೋಡೆ ಮಾಡುತ್ತಿರುವುದು ಬೆಳಕಿಗೆ ಬಂದಂತಾಗಿದೆ. ಶಿರಸಿಯ ಯುವ ರಾಜಕಾರಣಿಯೊಬ್ಬ ಹೊನ್ನಾವರ ಮೂಲದ ಪೋಲೀಸ್‌ ಪೇದೆ ಸೇರಿದ ನಾಲ್ಕೈದು ಜನರ ಕೂಟ ಸರ್ಕಾರಕ್ಕೆ ರಾಯಲ್ಟಿ ಕೊಡದೆ … Continue reading ಉತ್ತರ ಕನ್ನಡ ಮರಳು ಮಾಫಿಯಾ ಹೊರಗೆಳೆದ ಕಡಕ್‌ ಅಧಿಕಾರಿ