ನಮ್ಮ ತ್ಯಾಗದ ಫಲದಿಂದ ಅಧಿಕಾರ ಅನುಭವಿಸಿದ್ದೀರಿ: ಕಾಗೇರಿ ವಿರುದ್ಧ ಹೆಬ್ಬಾರ್ ಟೀಕಾ ಪ್ರಹಾರ

ಲೋಕಸಭೆ ಚುನಾವಣೆಯಲ್ಲಿ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆಬೆಂಬಲ ನೀಡುತ್ತಾರೆ ಎಂಬ ಊಹಾಪೋಹಗಳು ಮುಂಚೂಣಿಗೆ ಬಂದಿದ್ದು, ಸ್ವತಃ ಶಿವರಾಮ್ ಹೆಬ್ಬಾರ್ ಸ್ಪಷ್ಟನೆ ನೀಡಿದ್ದಾರೆ. ಶಿವರಾಮ್ ಹೆಬ್ಬಾರ್ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ: ಬಿಜೆಪಿ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಈ ವಾರದ ಆರಂಭದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆಬೆಂಬಲ ನೀಡುತ್ತಾರೆ ಎಂಬ ಊಹಾಪೋಹಗಳು ಮುಂಚೂಣಿಗೆ ಬಂದಿದ್ದು, ಸ್ವತಃ ಶಿವರಾಮ್ ಹೆಬ್ಬಾರ್ ಸ್ಪಷ್ಟನೆ ನೀಡಿದ್ದಾರೆ. ಶಿವರಾಮ ಹೆಬ್ಬಾರ್ ಅವರನ್ನು … Continue reading ನಮ್ಮ ತ್ಯಾಗದ ಫಲದಿಂದ ಅಧಿಕಾರ ಅನುಭವಿಸಿದ್ದೀರಿ: ಕಾಗೇರಿ ವಿರುದ್ಧ ಹೆಬ್ಬಾರ್ ಟೀಕಾ ಪ್ರಹಾರ