


ಕಳೆದ ೨೫ ವರ್ಷಗಳಿಂದ ಪ್ರತಿವರ್ಷ ಶಿರಳಗಿ ಶ್ರೀ ಚೈತನ್ಯ ರಾಜಾರಾಮ ಕ್ಷೇತ್ರದಲ್ಲಿ ನಡೆಯುತ್ತಿದ್ದ ಸತ್ಸಂಗ ಕಾರ್ಯಕ್ರಮಗಳ ರಜತ ಮಹೋತ್ಸವ ಕಾರ್ಯಕ್ರಮ ಇಲ್ಲಿಯ ಕ್ಷೇತ್ರದಲ್ಲಿ ಏ. ೨೦ ಮತ್ತು ೨೧ ರಂದು ನಡೆಯಲಿದೆ.

ಈ ಸತ್ಸಂಗ ರಜತಮಹೋತ್ಸವಕ್ಕೆ ಅಧ್ಯಾತ್ಮ ಚಿಂತನಾಮೃತ ಎನ್ನುವ ಶಿರ್ಷಿಕೆ ನೀಡಿದ್ದು ಎರಡೂ ದಿನ ಉಪನ್ಯಾಸ ಮಾಲಿಕೆ ನಡೆಯಲಿದೆ ಎಂದು ಚೈತನ್ಯ ರಾಜಾರಾಮ ಕ್ಷೇತ್ರದ ಬ್ರಹ್ಮಾನಂದ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ. ನಗರದ ಶಂಕರ ಮಠದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಶ್ರೀಗಳು ಏಫ್ರಿಲ್ ೨೦, ೨೧ ರ ಎರಡೂ ದಿನ ಸಂಪನ್ಮೂಲ ವ್ಯಕ್ತಿಗಳಿಂದ ಇಡೀ ದಿನ ಉಪನ್ಯಾಸಗಳು ಮತ್ತು ಸಂವಾದ ನಡೆಯಲಿದೆ ಎಂದರು. ಸಮಾರೋಪ ಸಮಾರಂಭದಲ್ಲಿ ಸೋಂದಾ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
