ನಮಗೆ ಗ್ಯಾರಂಟಿ ಸಹಾಯಕ…

ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ: ಗೀತಾ ಶಿವರಾಜ್’ಕುಮಾರ್ (ಸಂದರ್ಶನ) ಬೆಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಗೀತಾ ಶಿವರಾಜಕುಮಾರ್ ಅವರು, ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದು, ಬಿಜೆಪಿಯ ಬಿವೈ ರಾಘವೇಂದ್ರ ವಿರುದ್ಧ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ನಡುವೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಗೀತಾ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂದರ್ಶನದ ಆಯ್ದ … Continue reading ನಮಗೆ ಗ್ಯಾರಂಟಿ ಸಹಾಯಕ…