ಹೀಗೂ ಉಂಟೆ……! ಕರ್ನಾಟಕದ ವಿಚಿತ್ರ ದ್ವೀಪ ಇದು!

ಉತ್ತರ ಕನ್ನಡ: ದೋಣಿ ಮೂಲಕ ಗಂಗವಳ್ಳಿ ನದಿ ದಾಟಿ ಮತ ಚಲಾಯಿಸಿದ ಜನ! ಸಂಪರ್ಕ ಸೇತುವೆ ಇಲ್ಲದೆ ಪರದಾಡುತ್ತಿರುವ ಈ ಗ್ರಾಮದ ಜನರು ಸಂಕಷ್ಟಗಳನ್ನು ಬದಿಗೊತ್ತಿ, ದೋಣಿ ಮೂಲಕ ನದಿ ದಾಟಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತದಾನ ಕೇಂದ್ರಕ್ಕೆ ತೆರಳಲು ದೋಣಿ ಮೂಲಕ ಗಂಗವಳ್ಳಿ ನದಿಯನ್ನು ದಾಟುತ್ತಿರುವ ಗ್ರಾಮಸ್ಥರು. ದಂಡೇಬಾಗ್ (ಉತ್ತರ ಕನ್ನಡ): ಸಂಪರ್ಕ ಸೇತುವೆ ಇಲ್ಲದೆ ಪರದಾಡುತ್ತಿರುವ ಈ ಗ್ರಾಮದ ಜನರು ಸಂಕಷ್ಟಗಳನ್ನು ಬದಿಗೊತ್ತಿ, ದೋಣಿ ಮೂಲಕ ನದಿ ದಾಟಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಉತ್ತರ … Continue reading ಹೀಗೂ ಉಂಟೆ……! ಕರ್ನಾಟಕದ ವಿಚಿತ್ರ ದ್ವೀಪ ಇದು!