ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ ನೋಡಿದ ಯಾರೂ ಉಪೇಂದ್ರ ಬಗ್ಗೆ ಹಗುರವಾಗಿ ಮಾತನಾಡುವಂತಿರಲಿಲ್ಲ ಯಾಕೆಂದರೆ ಹಾಗಿತ್ತು ಎ.

ನಾವೆಲ್ಲಾ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತಿದ್ದ ವೇಳೆ ಬಂದ ಸಿನೆಮಾ ಅದು. ಆ ಕಾಲದ ಹೊಸ ಅಲೆಯ ಚಿತ್ರ.

ನಿರೀಕ್ಷೆಯಂತೆ ಉಪೇಂದ್ರ ಗೆದ್ದಿದ್ದರು. ಅವರ ಪ್ಲ್ಯಾಶ್‌ ಬ್ಯಾಕ್‌ ಕತೆ, ಚುರುಕಾದ ನಿರೂಪಣೆ, ಸೊಗಸಾದ ಸಂಭಾಷಣೆ! ಪ್ರತಿ ತಿರುವಿನಲ್ಲೂ ಬರುವ ಹೊಸ ರೋಚಕತೆ, ಉಪಮೆ!

ನಾಯಕ ತನ್ನ ಸ್ನೇಹಿತನಿಗೆ ಮಾಡಿದ ಮೋಸಕ್ಕೆ ನಾಯಕಿ ಸೇಡು ತೀರಿಸಿಕೊಳ್ಳುವ ಕತೆ! ಚಾಂದನಿ ಹೀಗೇಕೆ ಮಾಡಿದಳು ಎನ್ನುವುದೇ ಕತೆಯ ರೋಚಕ ಭಾಗ. ಉಪೇಂದ್ರ ನಟ, ನಿರ್ಧೇಶಕನಾಗಿ ಒಮ್ಮೆಲೆ ಗೆದ್ದ ಚಿತ್ರ. ಈ ಚಿತ್ರ ನನ್ನ ನೆಚ್ಚಿನ ಚಿತ್ರಗಳಲ್ಲೊಂದು. ಇದೇ ನನ್ನ ನೆಚ್ಚಿನ ಸಿನಿಮಾಗಳಲ್ಲೊಂದಾಗಲು ಕಾರಣ ಅದರ ವೈಶಿಷ್ಟ್ಯ. ಹಾಡುಗಳು ತುಂಬಾ ಚೆನ್ನಾಗಿದ್ದ ಚಿತ್ರಕ್ಕೆ ಪೂರಕ ಅಂಶಗಳೆಲ್ಲಾ ಅತ್ಯುತ್ತಮ ಎನ್ನುವಂತಿದ್ದರೆ ಮಾತ್ರ ಉಪೇಂದ್ರರ ಎ ಚಿತ್ರವಾಗುತ್ತದೆ.

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ!

ಉಪೇಂದ್ರರ ಕೆಲವು ಚಿತ್ರಗಳಲ್ಲಿ ಹೆಣ್ಣಿನ ಮೋಸ, ಸೇಡುಗಳೆಲ್ಲಾ ಉತ್ಕೃಷ್ಟವಾಗಿ ಬಳಕೆಯಾಗಿವೆ. ನಾನು ಮೆಚ್ಚಿದ ಉಪೇಂದ್ರರ ನಟನೆ, ನಿರ್ಧೇಶನಗಳ ಚಿತ್ರಗಳಲ್ಲಿ ಎ. ಓಂ, ಬುದ್ಧಿವಂತ ಗಳೆಲ್ಲಾ ಸೇರುತ್ತವೆ.

ಕನ್ನಡ ಚಿತ್ರರಂಗದಲ್ಲಿ ನಿರ್ಧೇಶಕನಾಗಿ ಉಪೇಂದ್ರ ಎ೧, (ಎ) ನಟನಾಗಿ ಕೂಡಾ ಉಪೇಂದ್ರ (ಬಿ) ಹಾಗಾಗಿ ಕನ್ನಡ ಸಿನಿಲೋಕದಲ್ಲಿ ಎ ಉಪೇಂದ್ರ, ಬಿ ಕೂಡಾ ಅವರೇ! ಉಪೇಂದ್ರ ನಿರ್ಧೇಶನದ ೨೬ ವರ್ಷಗಳ ಹಿಂದಿನ ಚಿತ್ರ ಎ ಇಂದು ರಿಲೀಜ್ ಆಗಿದೆ ಹಾಗಾಗಿ ಈ ಮೆಚ್ಚುಗೆಯ ಬರಹ. ‌

-ಕನ್ನೇಶ್.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *