ಅಕ್ರಮ ಮರಳು: ಪೊಲೀಸರಿಗೆ ಕೈ ತುಂಬಾ ಕಾಸು!

ಅಕ್ರಮ ಮರಳು ಸಾಗಾಣಿಕೆಯಿಂದ ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಭರ್ಜರಿ ಕಮಾಯಿ ಮಾಡುತಿದ್ದಾರೆ ಎನ್ನುವ ಮಾತು ಚರ್ಚೆಯಲ್ಲಿದೆ. ಗೇರಸೊಪ್ಪಾ ಅಥವಾ ಮಲೆನಾಡು, ಕರಾವಳಿಯ ಮರಳು ಸಾಗಾಟಕ್ಕೆ ಈ ವರೆಗೆ ಜಿಲ್ಲೆಯಾದ್ಯಂತ ನಿರ್ಬಂಧಗಳಿರಲಿಲ್ಲ. ಜಿಲ್ಲೆಯೊಳಗೆ ಪರವಾನಗಿ ಪಡೆದ ಮರಳು ಸಾಗಾಟದ ವಾಹನಗಳು ಸುತ್ತುತಿದ್ದವು. ಆದರೆ ಗಣಿ ಇಲಾಖೆಯ ಆಂಶಿಕ ಪರವಾನಗಿ ಜೊತೆ ಪೊಲೀಸರಿಗೆ ತಿಂಗಳ ಮಾಮೂಲಿ ನೀಡಿ ಅನೇಕ ವಾಹನಗಳು ಅನಾಯಾಸವಾಗಿ ತಿರುಗುತಿದ್ದವು. ಹಸಿರುಪೀಠದ ಆದೇಶ- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮರಳುಗಾರಿಕೆಗೆ ನಿರ್ಬಂಧ ಹೇರಿ ಕೇಂದ್ರದ ಹಸಿರುಪೀಠ ಕಳೆದ … Continue reading ಅಕ್ರಮ ಮರಳು: ಪೊಲೀಸರಿಗೆ ಕೈ ತುಂಬಾ ಕಾಸು!