ಉತ್ತರ ಕನ್ನಡಕ್ಕೆ ಶಾಪವಾದ ಆಳ್ವ ಪರಿವಾರ!

ವಿಶ್ವಶತ್ರು ಸಂಘ ಪರಿವಾರ ಎನ್ನುವ ಮಾತಿದೆ. ಭಾರತೀಯ ಬಹುಸಂಖ್ಯಾತ ಮೂಲನಿವಾಸಿಗಳ ವಿರುದ್ಧ ಕಾರ್ಯಾಚರಿಸಿ ಮತಾಂಧತೆ, ಅಸಮಾನತೆ, ಅಶಾಂತಿ ವಿಸ್ತರಿಸುತ್ತಾ ಮೇಲ್‌ ವರ್ಗ, ಮೇಲ್ಜಾತಿ ರಕ್ಷಿಸುತ್ತಿರುವ ರಾಷ್ಟ್ರೀಯ (ಸುಳ್ಳು) ಸ್ವಯಂ ಸೇವಕ ಸಂಘ ಭಾರತದ ಮಟ್ಟಿಗಂತೂ ಜನಸಾಮಾನ್ಯರು, ಬಡವರ ಶತ್ರು. ಈ ಸ್ಟೋರಿಯ ವಿಷಯ ವಸ್ತು ಈ ಫೇಕು ದುಷ್ಟ ಪರಿವಾರವಲ್ಲ, ಬದಲಾಗಿ ಆಳ್ವ ಪರಿವಾರ. ಉತ್ತರ ಕನ್ನಡ ಜಿಲ್ಲೆಯ ಕೆನರಾ ಕ್ಷೇತ್ರದ ಸಂಸದರಾಗಿದ್ದ ಜೋಕಿಂ ಆಳ್ವ ಆಗಿನ ದಷ್ಕಿಣ ಕನ್ನಡ ಸೇರಿದ ಕೆನರಾ ಕ್ಷೇತ್ರದ ಸಂಸದರಾಗಿದ್ದರು. ನಂತರ … Continue reading ಉತ್ತರ ಕನ್ನಡಕ್ಕೆ ಶಾಪವಾದ ಆಳ್ವ ಪರಿವಾರ!