ಅಂಗವಿಕಲ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ: NDA ಒಕ್ಕೂಟದ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ

ಜೂನ್ 9 ರಂದು ನರೇಂದ್ರ ಮೋದಿ 3ನೇ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಟ ಪ್ರಕಾಶ್ ರೈ ಗೇಲಿ ಮಾಡಿದ್ದಾರೆ.

ನರೇಂದ್ರ ಮೋದಿ

ನರೇಂದ್ರ ಮೋದಿ

ಬೆಂಗಳೂರು: ಜೂನ್ 9 ರಂದು ನರೇಂದ್ರ ಮೋದಿ 3ನೇ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಟ ಪ್ರಕಾಶ್ ರೈ ಗೇಲಿ ಮಾಡಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಕಾಶ್ ರೈ, ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಜೊತೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಭೆಯಲ್ಲಿ ಹಾಜರಾಗಿದ್ದ ಬಿಜೆಪಿ ನಾಯಕರ ಫೋಟೊವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ‘ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ. ಖಚಿತವಾಗಿ ಏನೋ ಪಿತೂರಿ ನಡೆಯುತ್ತಿದೆ. ಎಲ್ಲರಿಗೂ ವಾರಾಂತ್ಯದ ಶುಭಾಶಯಗಳು.. #justasking’ ಎಂದು ಪೋಸ್ಟ್‌ ಮಾಡಿದ್ದಾರೆ.

ಈಚೆಗೆ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಕಾಶ ರಾಜ್‌, ‘ಕೇಂದ್ರದಲ್ಲಿ ಆತಂಕವಾದಿಗಳ ಸರ್ಕಾರ ಇದೆ. ಈಗ ಧರ್ಮ, ಜಾತಿ, ಮಂದಿರ ಹಾಗೂ ಮಾಂಗಲ್ಯದ ಬಗ್ಗೆ ಮಾತನಾಡುತ್ತಾರೆ. ಈ ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕು’ ಎಂದು ಹೇಳಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *