ಶೈಕ್ಷಣಿಕ ಸಮಸ್ಯೆಗಳಿಗೆ ಕಿವಿಯಾದ ಶಾಸಕ ಭೀಮಣ್ಣ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ತಾಲೂಕಿನ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮೂಲಭೂತ ಸೌಲಭ್ಯ ಹಾಗೂ ಸಮಸ್ಯೆ ಆಲಿಸಿದರು. ತಾಲೂಕಿನ ಅವರಗುಪ್ಪಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಿ ಕಾಲೇಜಿನ ಸಮಸ್ಯೆ ಆಲಿಸಿ ಕಾಲೇಜಿಗೆ ಅಗತ್ಯವಿರುವ ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಪ್ರವೇಶಾತಿ ಬಯಸಿ ಬರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಅವಕಾಶ ನೀಡುವಂತೆ ಪ್ರಚಾರ್ಯರಿಗೆ ಸೂಚಿಸಿದರು. ನಂತರ ಹಾಳದಕಟ್ಟಾ ಸರ್ಕಾರಿ … Continue reading ಶೈಕ್ಷಣಿಕ ಸಮಸ್ಯೆಗಳಿಗೆ ಕಿವಿಯಾದ ಶಾಸಕ ಭೀಮಣ್ಣ