ಅವರಪ್ಪನಾಣೆ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ!

ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಗ್ಯಾರಂಟಿಗಳನ್ನಲ್ಲ: ಆರ್.ಅಶೋಕ್’ಗೆ ಸಿದ್ದು ತಿರುಗೇಟು ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಬೆಂಗಳೂರು: ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ … Continue reading ಅವರಪ್ಪನಾಣೆ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ!