ದೇಶಪಾಂಡೆಯವರಿಗೆ ವಯಸ್ಸಾಯ್ತು….! ಕಾಂಗ್ರೆಸ್‌ ಸೋಲಿಗೆ ಯಾರು ಕಾರಣ? ಭಾಗ-೦೪…

ಮುಖ್ಯಮಂತ್ರಿ, ರಾಜ್ಯಪಾಲ, ‌ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಆಗುವ ಎಲ್ಲಾ ಅರ್ಹತೆ ಇರುವ ಮಾಜಿ ಸಚಿವ ಆರ್.‌ ವಿ. ದೇಶಪಾಂಡೆ ರಾಜ್ಯಪಾಲರೂ ಆಗಿಲ್ಲ, ಮುಖ್ಯಮಂತ್ರಿಯೂ ಆಗಿಲ್ಲ. ಬಹುತೇಕ ಎಲ್ಲಾ ಸರ್ಕಾರಗಳಲ್ಲಿ ಮಂತ್ರಿಯಾಗುತಿದ್ದ ದೇಶಪಾಂಡೆಯವರನ್ನು ಈ ಬಾರಿ ಸಚಿವರನ್ನಾಗಿಸದೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿಸಿ ಅಲಂಕಾರಿಕ ವ್ಯಕ್ತಿಯನ್ನಾಗಿಸಲಾಗಿದೆ. ಇದೇ ಆರ್.‌ ವಿ. ದೇಶಪಾಂಡೆ ಮತ್ತೆ ಸಚಿವರಾದರೂ ಆಶ್ಚರ್ಯವಿಲ್ಲ ಎನ್ನುವ ಸುದ್ದಿ ಚರ್ಚೆಯಾಗುತ್ತಿದೆ. ನೂತನ ಸಂಸದ ವಿಶ್ವೇಶ್ವರ ಹೆಗಡೆಯವರಂತೆ ಬೇನಾಮಿ ಆಸ್ತಿ ಮಾಡದ, ಮಾಜಿ ಸಂಸದ ಅನಂತಕುಮಾರ ಹೆಗಡೆಯವರಂತೆ ರಾಜಕೀಯವನ್ನು ಸ್ವಾರ್ಥಕ್ಕಷ್ಟೇ … Continue reading ದೇಶಪಾಂಡೆಯವರಿಗೆ ವಯಸ್ಸಾಯ್ತು….! ಕಾಂಗ್ರೆಸ್‌ ಸೋಲಿಗೆ ಯಾರು ಕಾರಣ? ಭಾಗ-೦೪…