ಕಾಂಗ್ರೇಸ್ ಸೋಲಿಗೆ ಕಾರಣ ಯಾರು ? Part -3

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸೋತದ್ದು ಏಕೆ..?ಸೋಲಿನ ಆತ್ಮಾವಲೋಕನ ಸಭೆ. ಲೋಕಸಭೆಯ ಚುನಾವಣೆ ಎರಡು ತಿಂಗಳ ಹಿಂದೆ ಏ ಬೀ ವಿ ಪೀ ಘಟಕದ ಸ್ನೇಹಿತನೊಬ್ಬ ಕಾಲೇಜು ಕಾರ್ಯಕ್ರಮದ ಆಹ್ವಾನ ಪತ್ರಿಕೆ ಕಳಿಸಿದ್ದ. ತೆರೆದು ನೋಡಿದರೆ ಅಮೃತಕಾಲದ ಬಗ್ಗೆ ವಿಶೇಷ ಉಪನ್ಯಾಸ ನಿವೃತ್ತ ಹೆಡ್ ಮಾಸ್ತರ್ ರಿಂದ. ಖಡ್ಡಾಯ ಹಾಜರಾತಿ ಇರಬೇಕು ಎನ್ನುವ ಷರತ್ತು ವಿದ್ಯಾರ್ಥಿಗಳಿಗೆ ವಿಧಿಸಲಾಗಿತ್ತು. ಇದು ಕಾಲೇಜುಗಳ ಕತೆ. ಸಾಗರದಲ್ಲಿ ಇಂದಿರಾ ಗಾಂಧಿ ಹೆಸರಿನಲ್ಲಿ ಡಿಗ್ರಿ ಕಾಲೇಜು ಇದೆ. ಮೂರು ಸಾವಿರ ವಿದ್ಯಾರ್ಥಿಗಳು ಓದುತ್ತಾ ಇದ್ದಾರೆ. ಕಳೆದ … Continue reading ಕಾಂಗ್ರೇಸ್ ಸೋಲಿಗೆ ಕಾರಣ ಯಾರು ? Part -3