ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ: BJP ಮಾಜಿ MLC ಎಂ.ಬಿ ಭಾನುಪ್ರಕಾಶ್ ನಿಧನ

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದಾರೆ. ಭಾನುಪ್ರಕಾಶ್ ಶಿವಮೊಗ್ಗ: ಇಂಧನ ಮೇಲಿನ ವ್ಯಾಟ್ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾಜಿ ಎಂಎಲ್‌ಸಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ (69) ಹೃದಯಾಘಾತದಿಂದ ನಿಧನರಾದರು. ಪ್ರತಿಭಟನಾ ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮೇಲಿನ ವ್ಯಾಟ್ ಏರಿಕೆ ಖಂಡಿಸಿ ಬಿಜೆಪಿ ರಾಜ್ಯ … Continue reading ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ: BJP ಮಾಜಿ MLC ಎಂ.ಬಿ ಭಾನುಪ್ರಕಾಶ್ ನಿಧನ