ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಚಾಲನೆ ನೀಡಿದರು.ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳು ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಸರ್ಕಾರ ಕೋಟ್ಯಂತರ ರು ಖರ್ಚು ಮಾಡಿ ಶಿಕ್ಷಣ ನೀಡುತ್ತಿದ್ದರೂ ಪಾಲಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಮುಂದಾಗುತ್ತಿರುವುದು ಬೇಸರದ ಸಂಗತಿ. ಸರ್ಕಾರಿ ಶಾಲೆಗಳ ಮೇಲೆ ಪಾಲಕರು … Continue reading ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ