ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಕ್ರಮಕ್ಕೆ ಮುಂದಾಗಿದ್ದಾರೆ. ಹಿಂದೆ ಶಿರಸಿ-ಸಿದ್ದಾಪುರದ ಶಾಸಕರಾಗಿ ಈಗ ಸಂಸದರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಅವರ ಪಕ್ಷ ಅಕ್ರಮ ಮದ್ಯದ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿ ಜಯಿಸಿದ್ದರು. ದುರಂತವೆಂದರೆ… ಪ್ರತಿ ಬಾರಿ ಚುನಾವಣೆಯ ಮೊದಲು ಪ್ರಸ್ಥಾಪವಾಗುತಿದ್ದ ಅಕ್ರಮಮದ್ಯ ಮತ್ತೆ ಚುನಾವಣೆ ನಂತರ ಯಥಾವತ್ತು ಮುಂದುವರಿಯುತಿತ್ತು. ಇದರ ಮರ್ಮ ಅರಿತ ಶಿರಸಿ-ಸಿದ್ಧಾಪುರ … Continue reading ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ