dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ. ಕೆ.ಶ್ರೀಧರ ವೈದ್ಯ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.ಈ ವೇಳೆ ಮಾತನಾಡಿದ ಸಿದ್ದಾಪುರದ ಡಾ. ಶ್ರೀಧರ ವೈದ್ಯ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬಹಳಷ್ಟು ಜವಾಬ್ದಾರಿ ಇರುತ್ತದೆ. ವೈದ್ಯರಿಗೆ ಕೆಲವು ಬಾರಿ ಸಮಸ್ಯೆಗಳು ಎದುರಾಗುವುದು ಕೂಡ ಇದೆ. ಈ ಎಲ್ಲವನ್ನೂ ಸರಿ ದೂಗಿಸಿಕೊಂಡು ಕೆಲಸ ಮಾಡಬೇಕಾಗುತ್ತದೆ. ಸೇವೆಯನ್ನು ಯಜ್ಞವೆಂಬಂತೆ ಸ್ವೀಕರಿಸಿ ಮಾಡುತ್ತಿದ್ದೇವೆ. ಇದನ್ನು … Continue reading dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ