ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ ಜಲಪಾತ ಬೆಳಗಾವಿ: ಮುಂಗಾರು ಆರಂಭದಿಂದಲೂ ರಾಜ್ಯದಲ್ಲಿ ಸಮೃದ್ಧ ಮಳೆಯಾಗುತ್ತಿದ್ದು, ಕರ್ನಾಟಕದ ಗಡಿಯಲ್ಲಿರುವ ಅಂಬೋಲಿ ಬಳಿಯ ಪ್ರಶಾಂತ ಪಶ್ಚಿಮ ಘಟ್ಟಗಳಲ್ಲಿರುವ ಕುಂಬ್ವಾಡೆ ಜಲಪಾತ (ಬಾಬಾ ಜಲಪಾತ) ಭೋರ್ಗರೆಯುತ್ತಿದೆ. ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಈ ರುದ್ರ ರಮಣೀಯ ದೃಶ್ಯ ಕಂಡು ಪ್ರವಾಸಿಗರು ಫುಲ್ ಖುಷ್ ಆಗುತ್ತಿದ್ದಾರೆ. ಬೆಳಗಾವಿಯಿಂದ ಸುಮಾರು 87 … Continue reading ಬಾಬಾ ಜಲಪಾತ ಎಲ್ಲಿದೆ ಗೊತ್ತೆ?